ಬಿಹಾರ : ಅತ್ಯಾಚಾರಕ್ಕೊಳಗಾದ 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಬಿಹಾರದಲ್ಲಿ ನಡೆದಿದೆ. ಗುರುಗ್ರಾಮ್ ರಾಜೀವನ ನಗರದಲ್ಲಿ ವಾಸವಾಗಿರುವ ಈ ಬಾಲಕಿ 10ನೇ ತರಗತಿಯಲ್ಲಿ ಓದುತ್ತಿದ್ದು, ತಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೊಟ್ಟೆ ನೋವಿನ ಕಾರಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಗ ಆಕೆ ಗರ್ಭಿಣಿ ಎಂಬ ಸಂಗತಿ ಗೊತ್ತಾಗಿದೆ. ಮಂಗಳವಾರ ಸಂಜೆ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಈಕೆಯ ಮೇಲೆ ಪಕ್ಕದ ಮನೆ ನಿವಾಸಿ