ನವದೆಹಲಿ : ಮುಂದಿನ ವಾರದಿಂದ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ನಡೆಯುವ ವಿಚಾರಣೆಯನ್ನು ಲೈವ್ ಆಗಿ ನೋಡಬಹುದು.ಸೆ.27ರಿಂದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠದ ಕಲಾಪಗಳು ಲೈವ್ ಸ್ಟ್ರೀಮ್ ಆಗಲಿದೆ. ಆರಂಭದಲ್ಲಿ ಯೂಟ್ಯೂಬ್ನಲ್ಲಿ ಪ್ರಸಾರವಾದರೆ ಮುಂದಿನ ದಿನಗಳಲ್ಲಿ ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲೇ ಲೈವ್ ಸ್ಟ್ರೀಮ್ ಪ್ರಸಾರವಾಗುವ ಸಾಧ್ಯತೆಯಿದೆ.ಮಂಗಳವಾರ ಮುಖ್ಯ ನ್ಯಾಯಮೂರ್ತಿ ಉದಯ್ ಲಲಿತ್ ಅವರು ಜಡ್ಜ್ಗಳ ಜೊತೆ ಸಭೆ ನಡೆಸಿದ್ದರು. ಈ ವೇಳೆ ಎಲ್ಲ ಜಡ್ಜ್ಗಳು ಲೈವ್ ಪ್ರಸಾರ ಅಗತ್ಯ ಎಂದು