ನವದೆಹಲಿ : ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ಮಾತನಾಡಿದ್ದ ಮಾಜಿ ಕಾಂಗ್ರೆಸ್ ನಾಯಕ, ಹಿರಿಯ ವಕೀಲ, ಪ್ರಸ್ತುತ ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಾಗುವ ಸಾಧ್ಯತೆಯಿದೆ.ವಕೀಲರಾದ ವಿನೀತ್ ಜಿಂದಾಲ್ ಮತ್ತು ಶಶಾಂಕ್ ಶೇಖರ್ ಝಾ ಅವರು, ಭಾರತೀಯ ನ್ಯಾಯಾಂಗದ ವಿರುದ್ಧ ಹೇಳಿಕೆ ನೀಡಿ ಘನತೆಗೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಒಪ್ಪಿಗೆ ನೀಡುವಂತೆ ಭಾರತದ ಅಟಾರ್ನಿ