ನವದೆಹಲಿ : ಎಸ್ಸಿ ಮೀಸಲಾತಿ ಪಟ್ಟಿಯಿಂದ ಲಂಬಾಣಿ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿದಂತೆ ರಾಜ್ಯ ಸರ್ಕಾರದ ವಿರುದ್ದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಸುಪ್ರೀಂಕೋರ್ಟ್ ಸಲಹೆ ನೀಡಿದೆ. ರಾಯಚೂರು ಮೂಲದ ಮಹೇಂದ್ರ ಕುಮಾರ್ ನೇತೃತ್ವದಲ್ಲಿ ನಾಲ್ವರು ಅರ್ಜಿದಾರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ್ ಕುಮಾರ್ ನೇತೃತ್ವದ ಪೀಠ, ಹೈಕೋರ್ಟ್ನಲ್ಲಿ ಕಾನೂನು ಹೋರಾಟ ನಡೆಸುವಂತೆ ಮೌಖಿಕ ಸೂಚನೆ ನೀಡಿದೆ. ವಿಚಾರಣೆ ವೇಳೆ ವಾದ