ಕಳೆದೊಂದು ವಾರದಿಂದ ನಾಪತ್ತೆಯಾಗಿದ್ದ 15 ವರ್ಷದ ಬಾಲಕಿ ಭಾನುವಾರ ರಾತ್ರಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ತಲೆ ಕಡಿದು ದೇಹವನ್ನು ಸುಡಲಾಗಿದೆ. ಶಂಕಿತ ಆರೋಪಿಯಾದ ಆಕೆಯ ತಂದೆಯನ್ನು ಪೋಲಿಸರು ಬಂಧಿಸಿದ್ದಾರೆ. ಹುಡುಗಿಯ ದೇಹ ನಗ್ನ ಸ್ಥಿತಿಯಲ್ಲಿ ಕಂಡು ಬಂದಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿರಬಹುದು ಎಂದು ಪೋಲಿಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನ್ನ ಗಂಡನ ಮೇಲೆಯೇ ದೂರು ನೀಡಿರುವ ಮೃತ ಬಾಲಕಿಯ ತಾಯಿ, ಮಗಳನ್ನಾತ ಲೈಂಗಿಕವಾಗಿ ಶೋಷಿಸಿದ್ದಾನೆ ಎಂದು