ಮಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಹೊರತಂದಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.ಕರ್ನಾಟಕದ ಹೆಮ್ಮೆ, ಕಾಂಗ್ರೆಸ್ ಮತ್ತೊಮ್ಮೆ ಹೆಸರಿನ ಪ್ರಣಾಳಿಕೆಯನ್ನು ಮಂಗಳೂರಿನ ಟಿಎಂಎ ಪೈ ಹಾಲ್ ನಲ್ಲಿ ರಾಹುಲ್ ಗಾಂಧಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇದು ಕರ್ನಾಟಕದ ಜನರ ಭಾವನೆ, ಅಭಿಪ್ರಾಯ ಸಂಗ್ರಹಿಸಿ, ಸಾಕಷ್ಟು ಅಧ್ಯಯನ ನಡೆಸಿ ತಯಾರಿಸಿರುವ ಪ್ರಣಾಳಿಕೆ ಎಂದಿದ್ದಾರೆ.ಪ್ರಣಾಳಿಕೆಯಲ್ಲಿ ಹಲವು ವಿವಾದಕ್ಕೆ ಕಾರಣವಾಗಬಲ್ಲ ಅಂಶಗಳಿವೆ. ಪಕೋಡಾ