ಲಕ್ನೋ : ಜ್ಞಾನವ್ಯಾಪಿ ಮಸೀದಿ ಸಮೀಕ್ಷೆಗೆ ಅನುಮತಿ ಸಿಕ್ಕಿದ ಬೆನ್ನಲ್ಲೇ ಮಥುರಾದ ಶ್ರೀಕೃಷ್ಣ ಜನ್ಮಭೂಮಿ ವಿವಾದ ಸಂಬಂಧ ಸಲ್ಲಿಕೆಯಾದ ಅರ್ಜಿ ವಿಚಾರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ಕೋರಿ ಸಲ್ಲಿಸಿದ್ದ ಅರ್ಜಿಗಳು ವಿಚಾರಣೆಗೆ ಅರ್ಹವಾಗಿದೆ ಎಂದು ಮಥುರಾ ಜಿಲ್ಲಾ ನ್ಯಾಯಾಲಯ ಹೇಳಿದೆ.ಮಥುರಾ ಶ್ರೀಕೃಷ್ಣನ ಜನ್ಮ ಸ್ಥಳವಾಗಿದೆ. ಪ್ರಸ್ತುತ ಈಗ ಇರುವ ಶಾಹಿ ಈದ್ಗಾ ಮಸೀದಿಯನ್ನು ಅಕ್ರಮ ಎಂದು ಘೋಷಿಸಿ ಅದನ್ನು ನೆಲಸಮಗೊಳಿಸಬೇಕು ಮತ್ತು 13.37