ಲಕ್ನೋ : ಮತಾಂತರಕ್ಕೆ ಒಪ್ಪದ ಪತ್ನಿಯನ್ನು ಪ್ರತಿನಿತ್ಯ ಥಳಿಸಿ, ಸಿಗರೇಟ್ ನಿಂದ ಸುಟ್ಟು ಬಲವಂತವಾಗಿ ಮಾಂಸ ತಿನ್ನಿಸಿದ ಘಟನೆಯೊಂದು ಉತ್ತರಪ್ರದೆಶ ಲಕ್ನೋದಲ್ಲಿ ನಡೆದಿದೆ.ಆರೋಪಿ ಪತಿಯನ್ನು ಚಂದ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಈತ ತಾನು ಹಿಂದೂ ಅಂತ ಹೇಳಿಕೊಂಡು ಸಂತ್ರಸ್ತೆಯನ್ನು ಮದುವೆಯಾಗಿದ್ದಾನೆ. ಆ ಬಳಿಕ ಇಬ್ಬರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಪತಿ ನನಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ದೇಹದ ಮೇಲೆಲ್ಲ ಸಿಗರೇಟ್ನಿಂದ ಸುಟ್ಟಿದ್ದಾನೆ. ಅಲ್ಲದೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಲು ಒಪ್ಪದಿದ್ದಕ್ಕೆ ನನ್ನ