ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ನಿವಾಸದಲ್ಲಿ ಅವರ ಪತ್ನಿ, ಇಬ್ಬರು ಮಕ್ಕಳು ಮತ್ತು ಸೊಸೆ ಸೇರಿದಂತೆ ಒಟ್ಟು 15 ಜನರು ಕೊರೊನ ವೈರಸ್ ಪಾಸಿಟಿವ್ ಆಗಿದ್ದಾರೆ. ಅಚ್ಚರಿಯೆಂಬಂತೆ ಹೇಮಂತ್ ಸೊರೇನ್ ವರದಿ ನೆಗೆಟಿವ್ ಬಂದಿದೆ. ಮುಖ್ಯಮಂತ್ರಿಯವರ ನಿವಾಸದಲ್ಲಿ ಇಲ್ಲಿಯವರೆಗೆ 62 ಜನರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ರಾಂಚಿಯ ಮುಖ್ಯ ವೈದ್ಯಾಧಿಕಾರಿ ವಿನೋದ್ ಕುಮಾರ್ ತಿಳಿಸಿದ್ದಾರೆ.ಅವರಲ್ಲಿ 24 ಮಂದಿಯ ವರದಿಗಳು ಇಂದು (ಶನಿವಾರ) ಸಂಜೆ ಲಭ್ಯವಾಗಿದೆ. ಪಾಸಿಟಿವ್ ಬಂದ