ನವದೆಹಲಿ : ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಳಿಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ಕರೆದಿದ್ದಾರೆ.