ಮುಂಬೈ : ದೇಶದಲ್ಲಿ ಕೊರೋನಾ ಜೂನ್ ಹೊತ್ತಿಗೆ ಮತ್ತೆ ಕಾಡಲಿದೆ ಎನ್ನುವ ಲೆಕ್ಕಾಚಾರ, ಎಚ್ಚರಿಕೆಗಳ ಮಧ್ಯೆಯೇ ಮಹಾರಾಷ್ಟ್ರದಲ್ಲಿ ಅಪಾಯಕಾರಿ ವೈರಾಣು ಸ್ಫೋಟವಾಗಿದೆ. ಒಂದೂವರೆ ತಿಂಗಳ ಬಳಿಕ ದಿಢೀರ್ 7 ಪಟ್ಟು ಸೋಂಕಿತರ ಸಂಖ್ಯೆ ಏರಿಕೆ ಆಗಿದೆ. 626 ರಿಂದ 4,500ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಾಗಿದೆ. ಮುಂಬೈ, ಪುಣೆಯಲ್ಲಿ ಶೇ.97ರಷ್ಟು ಸಕ್ರಿಯ ಪ್ರಕರಣಗಳಿವೆ.ಹೀಗಾಗಿ, ಎಚ್ಚೆತ್ತ ಸಿಎಂ ಉದ್ಧವ್ ಠಾಕ್ರೆ ತುರ್ತಾಗಿ ಕೊರೋನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ