ಲಂಡನ್ : ಬ್ರಿಟನ್ ರಾಣಿ ಎರಡನೇ ಎಲಿಜಬೆತ್ (95) ಅವರಿಗೆ ಕೋವಿಡ್-19 ದೃಢಪಟ್ಟಿದೆ.ಅವರಲ್ಲಿ ಕೊರೊನಾ ಸೋಂಕಿನ ಸೌಮ್ಯ ಲಕ್ಷಣಗಳು ಕಂಡುಬಂದಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ರಾಣಿಯ ಉತ್ತರಾಧಿಕಾರಿ ಪ್ರಿನ್ಸ್ ಚಾರ್ಲ್ಸ್ (73) ಅವರು ಫೆ.10 ರಂದು ಲಂಡನ್ನ ಪಶ್ಚಿಮದ ವಿಂಡ್ಸರ್ ಕ್ಯಾಸಲ್ನಲ್ಲಿ ತನ್ನ ತಾಯಿಯನ್ನು ಭೇಟಿಯಾದ ಎರಡು ದಿನಗಳ ನಂತರ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್ ಬಂದಿದೆ.ರಾಣಿ ಎರಡನೇ ಎಲಿಜಬೆತ್ ಅವರು ಕೋವಿಡ್ ಲಸಿಕೆಯ ಎರಡು ಡೋಸ್ ಹಾಗೂ ಬೂಸ್ಟರ್