ಮುಂಬೈ : ಕೊರೊನಾ ಇನ್ನೂ ಮುಗಿದಿಲ್ಲ, ಕೊರೊನಾ ಹರಡುವಿಕೆಯನ್ನು ತಪ್ಪಿಸಲು ಎಲ್ಲಾ ಮುನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.ದೇಶದಲ್ಲಿ ಕೋವಿಡ್-19 ಪ್ರಕರಣಗಳು ದಿನೇ, ದಿನೇ ಹೆಚ್ಚಾಗುತ್ತಿದ್ದು, ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಬುಧವಾರ ಸಭೆ ನಡೆಸಿದ್ದರು.ಈ ಹಿನ್ನೆಲೆ ಉದ್ಧವ್ ಠಾಕ್ರೆ ಅವರು, ಕೊರೊನಾ ಇನ್ನೂ ಮುಗಿದಿಲ್ಲ. ಪ್ರಪಂಚದಾದ್ಯಂತ ಹೊಸ ವೈರಸ್ಗಳು ಹುಟ್ಟಿಕೊಳ್ಳುತ್ತಿದೆ. ಚೀನಾದಲ್ಲಿ ಪ್ರಸ್ತುತ 40 ಕೋಟಿ