ದೇಶದಲ್ಲಿ ಕಳೆದ ಒಂದು ದಿನದಲ್ಲಿ 30,948 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 403 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,24,24,234ಕ್ಕೆ ಜಿಗಿತ ಕಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 4,34,367ಕ್ಕೆ ಏರಿದೆ. ಒಂದು ದಿನದಲ್ಲಿ 38,487 ಸೋಂಕಿತರು ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,53,398ಕ್ಕೆ ಕುಸಿದಿದೆ.