ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಕೊರೋನಾ ಮೂರನೇ ಅಲೆ ಅಪ್ಪಳಿಸಲಿದೆ ಎಂಬ ವಿಚಾರವಾಗಿ ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಲೇ ಇದ್ದಾರೆ. ಈಗಷ್ಟೇ ಎರಡನೇ ಅಲೆಯಿಂದ ಹೊರಬಂದು ಅನ್ ಲಾಕ್ ನ ಖುಷಿಯಲ್ಲಿರುವ ಜನ ಸಾಮಾನ್ಯರಿಗೆ ಮೂರನೇ ಅಲೆಯ ಆತಂಕ ಶುರುವಾಗಿದೆ.ಆರೋಗ್ಯ ತಜ್ಞರ ಪ್ರಕಾರ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಅದಕ್ಕಾಗಿ ಈಗಾಗಲೇ ಮಕ್ಕಳಿಗೂ ಲಸಿಕೆ ತಯಾರಿಕೆ ಈಗಾಗಲೇ ಪ್ರಾಯೋಗಿಕ ಹಂತದಲ್ಲಿದೆ. ತಜ್ಞರ ಪ್ರಕಾರ, ಮಕ್ಕಳಲ್ಲಿ ಅದರಲ್ಲೂ