ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ಹರಡುವಿಕೆಯಲ್ಲಿ ಮತ್ತೆ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 46,164 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನ 607 ಸೋಂಕಿತರು ಸಾವನ್ನಪ್ಪಿದ್ದು, 34,159 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾರತದಲ್ಲಿ ಈವೆರೆಗೆ ಒಟ್ಟು 3,25,58,530 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 4,36,365 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ