ನವದೆಹಲಿ : ಇಡೀ ಚೀನಾ ದೇಶವನ್ನು ಅಲ್ಲೋಲಕಲ್ಲೋಲ ಮಾಡಿದ ಮಹಾಮಾರಿ ಕರೋನಾ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ ಎಂಬ ವಿಚಾರ ತಿಳಿದುಬಂದಿದೆ. ಕರೋನಾ ವೈರಸ್ ದಾಳಿಗೆ ಈಗಾಗಲೇ ಚೀನಾದಲ್ಲಿ 100ಕ್ಕೂ ಅಧಿಕ ಮಂದಿ ಸಾವನಪ್ಪಿದ್ದು, ಇನ್ನೂ ಅಧಿಕ ಮಂದಿ ಈ ಸೋಂಕಿನಿಂದ ಸಾವು ಬದುಕಿನ ಜೊತೆ ಹೋರಾಡುತ್ತಿದ್ದಾರೆ. ಈ ಮಹಾಮಾರಿಯಿಂದ ಜನರನ್ನು ರಕ್ಷಿಸಲು ಚೀನಾ ಆಸ್ಪತ್ರೆಗಳನ್ನು ನಿರ್ಮಿಸುತ್ತಿದೆ. ಇಂತಹ ಅವಾಂತರ ಸೃಷ್ಟಿಸಿದ ಮಹಾಮಾರಿ ಇದೀಗ ಭಾರತದಲ್ಲಿಯೂ ಕಾಣಿಸಿಕೊಂಡಿದೆ ಎನ್ನಲಾಗಿದೆ. ಚೀನಾದ