ಸಿಐಡಿ ಎಸ್ಪಿ ಮಧುರವೀಣಾ ಅವರ ವಿರುದ್ಧ ಭೃಷ್ಟಾಚಾರದ ಆರೋಪ ಕೇಳಿಬಂದಿದೆ. ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ರಮಡ ಹೊಟೆಲ್ನ ರೂಮ್ ನಂಬರ್ 308ರ ಮೇಲೆ ದಾಳಿ ನಡೆಸಿದ್ದ ಮಧುರವೀಣಾ ಅವರ ತಂಡಕ್ಕೆಯಾವುದೇ ರೀತಿಯ ದಾಖಲೆಗಳು, ಸಾಕ್ಷ್ಯ ಸಿಕ್ಕಿರಲಿಲ್ಲ. ಅಲ್ಲಿ ಇಬ್ಬರು ಯುವತಿಯರಿದ್ದು ಅವರಿಬ್ಬರು ಆನ್ಲೈನ್ ಮೂಲಕ ರೂಮ್ ಬುಕ್ ಮಾಡಿದವರಾಗಿದ್ದರು. ಆದರೆ ಕೇಸ್ ದಾಖಲಿಸುವ ಬೆದರಿಕೆ ಒಡ್ಡಿ ಎಸ್ಪಿ 2 ಲಕ್ಷ ರೂಪಾಯಿಗಳನ್ನು ವಸೂಲಿ ಮಾಡಿದ್ದರು. ಬಳಿಕವೂ ಮತ್ತೆ