ನವದೆಹಲಿ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಭಾನುವಾರ ಉದ್ಘಾಟನೆಯಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿ ಸರ್ಕಾರದ ಕಾರ್ಯವನ್ನು ಬಣ್ಣಿಸಿದ್ದಾರೆ.