ಛತ್ತೀಸ್ ಗಢ್ : ಅನೈತಿಕ ಸಂಬಂಧದ ವಿಡಿಯೋವೊಂದನ್ನು ಇಟ್ಟುಕೊಂಡು ದಂಪತಿಗಳಿಬ್ಬರು ಯುವಕನಿಗೆ ಬ್ಲ್ಯಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಪ್ರಕರಣವೊಂದು ಛತ್ತೀಸ್ ಗಢ್ ದ ರಾಜನಂದಗಾಂವ್ ಜಿಲ್ಲೆಯಲ್ಲಿ ನಡೆದಿದೆ. ಪತ್ನಿ ಯುವಕನ ಜೊತೆ ಸ್ನೇಹ ಬೆಳಸಿ ಆತನ ಜೊತೆ ಅನೈತಿಕ ಸಂಬಂಧ ಬೆಳೆಸಿದರೆ, ಪತಿ ಅದನ್ನು ವಿಡಿಯೋ ಮಾಡಿಕೊಂಡು ಬಳಿಕ ಅದನ್ನು ಯುವಕನಿಗೆ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು. ದಂಪತಿಗಳ ಈ ಕೃತ್ಯದಿಂದ ನೊಂದ