ಚೆನ್ನೈ : 10 ತಿಂಗಳ ಮಗುವನ್ನು ಆಂಧ್ರಪ್ರದೇಶದ ದಂಪತಿಗೆ 3 ಲಕ್ಷ ರೂ. ಗೆ ಮಾರಾಟ ಮಾಡಿರುವ ಪ್ರಕರಣ ಸಂಬಂಧ ತಾಯಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ಕನ್ನಗಿ ನಗರದ ವಿಜಯಲಕ್ಷ್ಮಿ (30) ಮತ್ತು ಆಕೆಯ ಪತಿ ಚಿಂದೂರೈ (35) ಬಡತನದ ಕಾರಣದಿಂದ ತಮ್ಮ ಹತ್ತು ತಿಂಗಳ ಹಸುಳೆ ಮುತ್ತುರಾಜ್ ನನ್ನು ಮಾರಾಟ ಮಾಡಿದ್ದಾರೆ. ದಂಪತಿ ತಮ್ಮ ಮಗುವನ್ನು ಮಹಿಳಾ ಬ್ರೋಕರ್ ಒಬ್ಬರ ಮೂಲಕ ಆಂಧ್ರ ಪ್ರದೇಶದ ದಂಪತಿಗೆ 85,000 ರೂ. ಗೆ