ನವದೆಹಲಿ : ಬಿಜೆಪಿ ನಾಯಕ ಸುಬ್ರಮಣಿಯಂ ಸ್ವಾಮಿ ಅವರು ರಾಜ್ಯಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಸರ್ಕಾರದಿಂದ ನೀಡಲಾಗಿದ್ದ ಬಂಗಲೆಯನ್ನು 6 ವಾರದೊಳಗೆ ವಾಪಸ್ ನೀಡುವಂತೆ ದೆಹಲಿ ಹೈಕೋರ್ಟ್ ತಿಳಿಸಿದೆ.ಏಕಸದಸ್ಯ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ನನಗೆ ಜೀವ ಬೆದರಿಕೆಯಿದೆ. ಹೀಗಾಗಿ ಜನವರಿ 2016ರಿಂದ ವಾಸಿಸುತ್ತಿದ್ದ ಬಂಗಲೆಯನ್ನು ಮರುಹಂಚಿಕೆ ಮಾಡಿ ಎಂದು ಕೋರಿದ್ದ ಸುಬ್ರಮಣಿಯಂ ಸ್ವಾಮಿ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.ಈ ಬಂಗಲೆಯನ್ನು 5 ವರ್ಷಕ್ಕೆ ನೀಡಲಾಗಿದೆ. ಈಗಾಗಲೇ