ಡೆಹ್ರಾಡೂನ್ : ಪೋಷಕರಿಗೆ ಕಿರುಕುಳ ನೀಡುವ ಮತ್ತು ನಿಂದಿಸುವ ಮಕ್ಕಳನ್ನು ಮನೆಯಿಂದ ಹೊರಹಾಕಬೇಕು ಎಂದು ಹರಿದ್ವಾರದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೇಳಿದೆ.ಪೋಷಕರಿಗೆ ಕಿರುಕುಳ ನೀಡುವ ಮಕ್ಕಳು ಒಂದೇ ತಿಂಗಳಲ್ಲಿ ಮನೆ ಖಾಲಿ ಮಾಡಬೇಕು. ಒಂದು ವೇಳೆ ಆದೇಶ ಪಾಲಿಸದಿದ್ದರೆ ಪೊಲೀಸರು ಕ್ರಮ ಕೈಗೊಳ್ಳುವಂತೆ ಹರಿದ್ವಾರ ಎಸ್ಡಿಎಂ ನ್ಯಾಯಾಲಯ ಸೂಚಿಸಿದೆ. ಉತ್ತರಾಖಂಡ ಹರಿದ್ವಾರದ ಜ್ವಾಲಾಪುರ, ಕಂಖಾಲ್ ಮತ್ತು ರಾವ್ಲಿ ಮೆಹದುದ್ ಸೇರಿ 6 ವೃದ್ಧ ದಂಪತಿ ತಮ್ಮ ಮಕ್ಕಳೇ ತಮ್ಮ ಮೇಲೆ ದೌರ್ಜನ್ಯ