ವಾರಣಾಸಿ : ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಇದೆ ಎನ್ನಲಾದ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ,ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯವಾಗಿದಿಯೇ, ಇಲ್ಲವೇ ಎನ್ನುವ ಬಗ್ಗೆ ವಾರಣಾಸಿ ಜಿಲ್ಲಾ ನ್ಯಾಯಲಯ ಇಂದು ತೀರ್ಪು ನೀಡಲಿದೆ.ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಕೋಮು ಸೂಕ್ಷ್ಮ ಪ್ರಕರಣದ ಆದೇಶವನ್ನು ಸೆಪ್ಟೆಂಬರ್ 12 ರವರೆಗೆ ಕಾಯ್ದಿರಿಸಿದ್ದರು. ಇದಕ್ಕೂ ಮುನ್ನ