ನವದೆಹಲಿ : ಜನವರಿ ಅಂತ್ಯದ ವೇಳೆ ದೆಹಲಿಯಲ್ಲಿ ನಿತ್ಯ 60 ಸಾವಿರ ಪ್ರಕರಣಗಳು ಪತ್ತೆಯಾಗಲಿದೆ ಎಂದು ತಜ್ಞರು ದೆಹಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಕೋವಿಡ್ ಹರಡುತ್ತಿರುವ ವೇಗದ ಆಧಾರದ ಮೇಲೆ ಅಧ್ಯಯನ ನಡೆಸಿರುವ ಅವರು ಜನವರಿ ಅಂತ್ಯಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗುವ ಸುಳಿವು ನೀಡಿದ್ದಾರೆ.ದೆಹಲಿಯಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಜಾರಿಗೆ ತಂದಿದೆ. ವಿನಾಯಿತಿ ಹೊರೆತಾದ ಎಲ್ಲ ಖಾಸಗಿ ಕಚೇರಿಗಳನ್ನು ಬಂದ್ ಮಾಡಿದ್ದು, ಮನೆಯಿಂದ ಕೆಲಸ