ಭೋಪಾಲ್: ಕೊರೋನಾ ಸಮಯದಲ್ಲಿ ಕೊವಿಡ್ ವಾರಿಯರ್ ಆಗಿ ಜನರಿಗೆ ಸಹಾಯ ಮಾಡಿ ಮೆಚ್ಚುಗೆಗೆ ಪಾತ್ರವಾಗಿದ್ದ ಆಟೋ ಚಾಲಕನೊಬ್ಬ ಈಗ ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾನೆ.ತನ್ನ ಬಾಡಿಗೆದಾರ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ. ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು.ಕೊವಿಡ್ ಸಂದರ್ಭದಲ್ಲಿ ತನ್ನ ಆಟೋ ರಿಕ್ಷಾವನ್ನೇ ಆಂಬ್ಯುಲೆನ್ಸ್ ಮಾಡಿ ಈತ ಜನರಿಗೆ ನೆರವಾಗಿದ್ದ. ಆದರೆ ಈಗ ಬಾಡಿಗೆ ಮನೆಗೆ ಯಾರೂ ಇಲ್ಲದ ವೇಳೆ ನುಗ್ಗಿ ಮಹಿಳೆಯ ಮೇಲೆ