ಮುಂಬೈ : ಬಾಲಿವುಡ್ ಖ್ಯಾತ ನಿರ್ಮಾಪಕ ಮತ್ತು ಉದ್ಯಮಿ ಬೋನಿ ಕಪೂರ್ ಅವರ ಕ್ರೆಡಿಟ್ ಕಾರ್ಡ್ ನಕಲು ಮಾಡಿ ಅಪರಿಚಿತ ವ್ಯಕ್ತಿಯೊಬ್ಬ 3.82 ಲಕ್ಷ ರೂ. ವಂಚಿಸಿದ್ದಾನೆ.ಆರೋಪಿಯ ವಿರುದ್ಧ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಬುಧವಾರ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಕಪೂರ್ ಆಪ್ತರೊಬ್ಬರು ದೂರು ದಾಖಸಿದ್ದಾರೆ. ದೂರಿನಲ್ಲಿ ಬೋನಿ ಕಪೂರ್ ಅವರ ಕ್ರೆಡಿಟ್ ಕಾರ್ಡ್ ನಕಲು ಮಾಡಲಾಗಿದೆ ಎಂದು ವಿವರಿಸಲಾಗಿದೆ.ಈ ದೂರಿನಲ್ಲಿ, ಅಪರಿಚಿತ ವ್ಯಕ್ತಿ ಫೆಬ್ರವರಿ 9 ರಂದು