ತಿರುವನಂತಪುರಂ : ‘ಸೈಬರ್ ಸುರಕ್ಷತೆ’ ಈಗ ಕೇರಳದ ಶಾಲಾ ಪಠ್ಯಕ್ರಮದ ಒಂದು ಭಾಗವಾಗಿದೆ. ರಾಜ್ಯದ ಪ್ರೌಢಶಾಲೆಗಳಲ್ಲಿ ‘ಲಿಟಲ್ ಕೈಟ್ಸ್’ ಘಟಕಗಳ ಮೂಲಕ ಮೂರು ಲಕ್ಷ ತಾಯಂದಿರಿಗೆ ಸೈಬರ್ ಸುರಕ್ಷತೆ ತರಬೇತಿ ನೀಡಬೇಕೆಂದು ಸರ್ಕಾರ ನಿರ್ಧರಿಸಿದೆ. ಈ ತರಬೇತಿ ಕೇಂದ್ರವನ್ನು ರಾಜ್ಯ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಉದ್ಘಾಟಿಸಿದರು.ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಎರಡು ಲಕ್ಷ ತಾಯಂದಿರಿಗೆ ‘ಸೈಬರ್ ಸುರಕ್ಷತೆ’ ಬಗ್ಗೆ