Normal 0 false false false EN-US X-NONE X-NONE ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 28 ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,623ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 5 ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 52.31ರೂ. ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 47,7100 ರೂ. ಹಾಗೂ 1 ಕೆಜಿ ಬೆಳ್ಳಿ ದರ 52,310ರೂ.