ಭರತನಾಟ್ಯ ಕಲಾವಿದನೋರ್ವ ವೇದಿಕೆಯಲ್ಲಿ ನೃತ್ಯ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕೇರಳದ ಕೊಲ್ಲಂನ ಪರವೂರಿನಲ್ಲಿ ನಡೆದಿದ್ದು, ಬಹಳ ತಡವಾಗಿ ಬೆಳಕಿಗೆ ಬಂದಿದೆ.