ಅಸ್ಸಾಂ ಮತ್ತು ಬಿಹಾರ ರಾಜ್ಯಗಳಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಇದುವರೆಗೂ 100ಕ್ಕೂ ಅಧಿಕ ಮಂದಿ ಅಸುನೀಗಿದ್ಧಾರೆ. ಅಸ್ಸಾಂನ 21 ಜಿಲ್ಲೆಗಳು ನೆರೆಪೀಡಿತವಾಗಿದ್ದು, ಶೇ.60ರಷ್ಟು ಅಸ್ಸಾಂ ರಾಜ್ಯ ತತ್ತರಿಸಿಹೋಗಿದೆ. ಅಪಾಯದಮಟ್ಟ ಮೀರಿ ಹರಿಯುತ್ತಿರುವ ಬ್ರಹ್ಮಪುತ್ರಾ ನದಿ ಮುಕ್ಕಾಲು ಭಾಗ ಸ್ಸಾಂ ರಾಜ್ಯವನ್ನ ಮುಳುಗಿಸಿದೆ. ಕೊಖ್ರಾಜಾರ್, ಬರ್ಪೇಟಾ, ಲಖಿಮ್ ಪುರ್, ದುಬ್ರಿ, ದಿಬ್ರೂಘರ್ ಪ್ರದೇಶಗಳು ತೀವ್ರ ಅಪಾಯದಲ್ಲಿವೆ. ಸಬನ್ ಸಿರಿ, ಧಾನ್ ಸಿರಿ, ಬೆಕಿ, ಬುರ್ಹಿದೆಹಿಂಗ್, ಸಂಕೋಶ್, ಪುತಿಮಾರಿ ಜಿಲ್ಲೆಗಳಲ್ಲೂ ಪ್ರವಾಹ