ಪಾಪಿ ಅಪ್ಪನೊಬ್ಬ ತನ್ನ ಮಗಳ ಮೇಲೆ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಜಾರ್ಕಂಡ್ ರಾಜ್ಯದ ರಾಂಚಿ ಜಿಲ್ಲೆಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.