ನವದೆಹಲಿ: ರಾಜ್ಯಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್ 23ರಂದು ಕರ್ನಾಟಕ ಸೇರಿ 16 ರಾಜ್ಯಗಳ 58 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯದ ನಾಲ್ಕು ಸದಸ್ಯರು ಏಪ್ರಿಲ್ 4ರಂದು ನಿವೃತ್ತಿಗೊಳ್ಳಲಿದ್ದು, ರೆಹಮಾನ್ ಖಾನ್, ರಾಜೀವ್ ಚಂದ್ರಶೇಖರ್, ರಾಮಕೃಷ್ಣ,ಬಸವರಾಜ್ ಪಾಟೀಲ್ ಅವರ ಸದಸ್ಯತ್ವದ ಅವಧಿ ಏಪ್ರಿಲ್ ಗೆ ಮುಕ್ತಾಯವಾಗಲಿದೆ. ಮಾ.5ಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು ಮಾ.12 ನಾಮಪತ್ರ ಸಲ್ಲಿಸೊಕ್ಕೆ ಅಭ್ಯರ್ಥಿಗಳಿಗೆ ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಷ್ಕರಣೆ ಪ್ರಕ್ರಿಯೆಯು ಮಾರ್ಚ್ 13ರಂದು ನಡೆಯಲಿದ್ದು, ಮಾರ್ಚ್ 15