ಆಗ್ರಾ : ತಂದೆ ಮಹಿಳೆಯೊಬ್ಬಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಹಿನ್ನಲೆಯಲ್ಲಿ ಆತನ ಮಗ ಮತ್ತು ಮಗಳು ಸೇರಿ ತಂದೆಯನ್ನೇ ಕೊಲೆ ಮಾಡಿದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ತಂದೆ ತನ್ನ ಹೆಸರಿನಲ್ಲಿ ಆಸ್ತಿಯನ್ನು ಹೊಂದಿದ್ದ, ಹಾಗೂ ಮಹಿಳೆಯೊಬ್ಬಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ನಡುವೆ ಆತ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿದ್ದ. ಈ ವಿಚಾರ ತಿಳಿದ ಆತನ ಮಗ ಮತ್ತು ಮಗಳು ತಂದೆಯ ಜೊತೆ ಜಗಳವಾಡಿದ್ದಾರೆ. ಅಲ್ಲದೇ ಆತ ರಾತ್ರಿ