ಲಕ್ನೋ : ಗೆಳೆಯನ ಜತೆ ಸಂಬಂಧವನ್ನು ವಿರೋಧಿಸಿದ್ದಕ್ಕಾಗಿ 18 ವರ್ಷದ ಮಗಳು ಮತ್ತು ಆಕೆಯ ಪ್ರೇಮಿ ಸೇರಿ 52 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ. ಮಗಳು ನೆರೆಮನೆಯ ಯುವಕನ ಜೊತೆ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದ ತಂದೆ ಇದನ್ನು ವಿರೋಧಿಸಿದ್ದಾನೆ. ಮತ್ತು ಸಂಬಂಧವನ್ನು ಮುರಿದುಕೊಳ್ಳುವಂತೆ ಮಗಳಿಗೆ ತಿಳಿಸಿದ್ದಾನೆ. ಇದಕ್ಕೆ ಅವಳು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಇಬ್ಬರ ನಡುವೆ ವಾಗ್ವಾದ ಏರ್ಪಟ್ಟಿದೆ. ಹಾಗಾಗಿ