ಇಂದೋರ್ : ಇಂದೋರ್ ನಲ್ಲಿ ಪೊಲೀಸ್ ಅಧಿಕಾರಿ ಹಾಗೂ ಅವರ ಪತ್ನಿ ತನ್ನ ಮಗಳು ಹಾಗೂ ಆಕೆಯ ಪ್ರೇಮಿಯಿಂದ ಕೊಲೆಯಾದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. 17 ವರ್ಷದ ಬಾಲಕಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಇದಕ್ಕೆ ಆಕೆಯ ತಂದೆತಾಯಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕೋಪಗೊಂಡ ಆಕೆ ತನ್ನ ಪ್ರೇಮಿಯ ಜೊತೆ ಸೇರಿ ಪೋಷಕರ ಮೇಲೆ ಶಸ್ತಾಸ್ತ್ರ, ಕುಡಗೋಲಿನಿಂದ ದಾಳಿ ಮಾಡಿ ಕೊಲೆ ಮಾಡಿ ಮನೆಯಲ್ಲಿರುವ 1 ಲಕ್ಷ ರೂ ನಗದು ತೆಗೆದುಕೊಂಡು ಪರಾರಿಯಾಗಿದ್ದಾರೆ.ಈ