ನವದೆಹಲಿ : ಪಾತ್ರೆ ತೊಳೆದಿಲ್ಲವೆಂದು ಅಮ್ಮ ಬೈದಳೆಂದು ಮಗಳು ಬಾಣಲೆಯಿಂದ ಹೊಡೆದು ಕೊಂದಿರುವ ಘಟನೆ ನೊಯ್ಡಾದಲ್ಲಿ ನಡೆದಿದೆ. ಆ ಬಾಲಕಿಯ ವಿರುದ್ಧ ಸೆಕ್ಷನ್ 304ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಆಕೆಯನ್ನು ಸುಧಾರಣಾ ಗೃಹಕ್ಕೆ (ಕರೆಕ್ಷನಲ್ ಹೋಮ್) ಕಳುಹಿಸಲಾಗಿದೆ ಎಂದು ನೊಯ್ಡಾ ಪೊಲೀಸರು ಮಾಹಿತಿ ನೀಡಿದ್ದಾರೆ.ತಾಯಿ ತನ್ನ ಮಗಳಿಗೆ ಪಾತ್ರೆಗಳನ್ನು ತೊಳೆಯಲು ಹೇಳಿದ್ದಳು. ಆದರೆ ಆಕೆ ಪಾತ್ರೆ ತೊಳೆಯಲು ಒಪ್ಪಿರಲಿಲ್ಲ. ಇದರಿಂದ ಆಕೆ ತನ್ನ ಮಗಳಿಗೆ ಜೋರಾಗಿ ಬೈದಿದ್ದಳು. ಇದೇ