ಮುಂಬೈ: ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿ ಸದ್ಯಕ್ಕೆ ತಿಹಾರ್ ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ಶಕೀಲ್ ನ್ನು ಹತ್ಯೆ ಮಾಡಲು ಭೂಗತ ದೊರೆ ದಾವೂದ್ ಇಬ್ರಾಹಿಂ ಸಂಚು ನಡೆಸಿದ್ದಾನೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ದಾವೂದ್ ಇಬ್ರಾಹಿಂ ಬಗ್ಗೆ ಛೋಟಾ ಶಕೀಲ್ ಹಲವು ರಹಸ್ಯಗಳನ್ನು ಬಿಟ್ಟುಕೊಟ್ಟಿದ್ದ. ಈ ಹಿನ್ನಲೆಯಲ್ಲಿ ತನಗೆ ಕುತ್ತು ಬರಬಹುದೆಂಬ ಭಯಕ್ಕೆ ದಾವೂದ್, ಶಕೀಲ್ ನನ್ನು ಜೈಲಿನಲ್ಲೇ ಮುಗಿಸಲು ಸಂಚು ರೂಪಿಸುತ್ತಿದ್ದಾನೆ ಎಂದು ಗುಪ್ತಚರ ಇಲಾಖೆ