ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ, ಬಲಗೈ ಬಂಟ ಛೋಟಾ ಶಕೀಲ್ ನನ್ನು ಹತ್ಯೆಗೈಯಲಾಗಿದೆ ಎಂಬ ಸುದ್ದಿ ಈಗ ಎಲ್ಲೆಡೆ ಹರಿದಾಡುತ್ತಿದೆ. ಇತ್ತೀಚೆಗಷ್ಟೇ ಇವರಿಬ್ಬರೂ ಬೇರೆಯಾಗಿದ್ದರೂ ಎಂಬ ಸುದ್ದಿ ಕೂಡ ಬಂದಿತ್ತು. ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಶಕೀಲ್ ಜನವರಿ 6ರಂದು ಇಸ್ಲಾಮಾಬಾದ್ ನಲ್ಲಿ ನಡೆದ ಮಾಫಿಯಾ ಸಂಘಟನೆಗಳ ಸಭೆಗೆ ಹಾಜರಾಗಿದ್ದ. ಈ ಸಂದರ್ಭದಲ್ಲಿ ಆತನಿಗೆ ಹೃದಯಾಘಾತವಾಗಿತ್ತು. ಆತನ ಬಾಡಿಗಾರ್ಡ್ ರಾವಲ್ಪಿಂಡಿಯಲ್ಲಿರುವ ಆಸ್ಪತ್ರೆಯೊಂದಕ್ಕೆ ಕರೆದೊಯ್ದಿದ್ದರು. ಆದರೆ ದಾರಿಮಧ್ಯೆಯೇ ಶಕೀಲ್