ನವದೆಹಲಿ: ದೆಹಲಿ ಐಐಟಿಯ ಅರಾವಳಿ ಹಾಸ್ಟೆಲ್ನಲ್ಲಿ ಸೆ.26ರಂದು ವಿದ್ಯಾರ್ಥಿಗಳಿಗೆ ನೀಡಿರುವ ಬೆಳಗಿನ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಈ ಕುರಿತು ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ. ಈ ಕುರಿತು ವಿದ್ಯಾರ್ಥಿಗಳು ಕೂಡಲೇ ಕಾಲೇಜಿನ ಡೀನ್ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ತನಿಖೆ ನಡೆಸಲು ಸಮಿತಿಯನ್ನ ರಚನೆ ಮಾಡಲಾಗಿದ್ದು, ಕೂಡಲೇ ವರದಿ ನೀಡುವಂತೆ ಸೂಚಿಸಿದ್ದಾರೆ.ಐಐಟಿಯ ವಿದ್ಯಾರ್ಥಿ ಫೇಸ್ ಬುಕ್ ಖಾತೆಯಲ್ಲಿ ಈ ವಿಷಯ ಬಹಿರಂಗ ಪಡಿಸಿದ್ದು, ಹಾಸ್ಟೆಲ್ನಲ್ಲಿ ನೀಡಿರುವ ಚಟ್ನಿಯಲ್ಲಿ ಸತ್ತ