ಚೆನ್ನೈ : ತಾಯಿಯ ಗರ್ಭ ಮತ್ತು ಸ್ಮಶಾನ ಇದು ಎರಡೇ ಸುರಕ್ಷಿತ ಸ್ಥಳಗಳು ಎಂದು ಪತ್ರ ಬರೆದಿಟ್ಟು ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈನ ಪೂನಂ ಪ್ರದೇಶದಲ್ಲಿರುವ ಮನೆಯಲ್ಲಿ ಲೈಂಗಿಕ ಕಿರುಕುಳ ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಾಯಿ ಕೆಲಸಕ್ಕಾಗಿ ಮನೆಯಿಂದ ಹೊರಹೋದಾಗ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.ಡೆತ್ನೋಟ್ನಲ್ಲಿ ಭಾವುಕ ಸಾಲುಗಳನ್ನು ವಿದ್ಯಾರ್ಥಿನಿ ಬರೆದಿದ್ದಾಳೆ. ಜಗತ್ತಿನಲ್ಲಿ ತಾಯಿ ಗರ್ಭ ಹಾಗೂ