ನವದೆಹಲಿ : ಮಣಿಪುರ ಹಿಂಸಾಚಾರ ವಿಚಾರಕ್ಕೆ ಸಂಬಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿರುದ್ಧ ವಿರೋಧ ಪಕ್ಷಗಳ ಒಕ್ಕೂಟ INDIA ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯನ್ನು ಆಗಸ್ಟ್ 8ರಿಂದ 10ರವರೆಗೆ ನಡೆಸಲು ನಿರ್ಧರಿಸಿದೆ.