ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ. ಮೋದಿ ಅವರ ಚರಾಸ್ತಿಯು ಒಂದು ವರ್ಷದಲ್ಲಿ 26.13 ಲಕ್ಷದಷ್ಟು ಏರಿಕೆಯಾಗಿದ್ದು, ಅವರ ಬಳಿ ಒಟ್ಟು 2.23 ಕೋಟಿ ಮೌಲ್ಯದ ಆಸ್ತಿ ಇದೆ.ಗುಜರಾತ್ನ ಗಾಂಧಿನಗರದಲ್ಲಿರುವ ಭೂಮಿಯನ್ನು ದಾನ ಮಾಡಿರುವುದರಿಂದ ಅವರ ಬಳಿ ಯಾವುದೇ ಸ್ಥಿರಾಸ್ತಿ ಇಲ್ಲ. 2022ರ ಮಾರ್ಚ್ 31ರ ವೇಳೆಗೆ ಮೋದಿ ಅವರ ಒಟ್ಟು ಆಸ್ತಿ ಮೌಲ್ಯ 2,23,82,504 ರೂ. ಆಗಿದೆ. ಕಳೆದ ವರ್ಷ ಪ್ರಧಾನಿ ಮೋದಿ ಬಳಿಯಿದ್ದ