ಹೈದರಾಬಾದ್ : ಹಿಂದೂ ದೇವಾಲಯಗಳಲ್ಲಿ ವಿಗ್ರಹಗಳಿಗೆ ಚಿನ್ನದ ಆಭರಣಗಳನ್ನು ತೊಡಿಸುವುದು ಹೊಸದೇನಲ್ಲ.ಆದರೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ 135 ವರ್ಷಗಳಷ್ಟು ಹಳೆಯದಾದ ವಾಸವಿ ಕನ್ಯಕಾ ಪರಮೇಶ್ವರಿ ದೇವಿಯ ದೇವಾಲಯದಲ್ಲಿ ಕರೆನ್ಸಿ ನೋಟುಗಳನ್ನು ಗೋಡೆಗಳ ಮೇಲೆ ಮತ್ತು ನೆಲದ ಮೇಲೆ ಅಂಟಿಸುವ ಮೂಲಕ ಅಲಂಕಾರ ಮಾಡಿರುವ ಅಪರೂಪದ ದೃಶ್ಯ ಕಂಡು ಬಂದಿದೆ.ನವರಾತ್ರಿ ಮತ್ತು ದಸರಾ ವೇಳೆ ದೇವಾಲಯಕ್ಕೆ ಮಾಡಲಾಗಿರುವ ಈ ಅಲಂಕಾರವು 8 ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ದೇವಾಲಯಗಳಲ್ಲಿ ಈ