ಚೆನ್ನೈ: ದಿವಂಗತ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ನಿವಾಸವನ್ನು ಸ್ಮಾರಕವಾಗಿ ಪರಿವರ್ತಿಸುವ ತಮಿಳುನಾಡು ಸರಕಾರದ ನಿರ್ಧಾರವನ್ನು ಜಯಾ ಸೋದರ ಸೊಸೆ ಜೆ.ದೀಪಾ ವಿರೋದಿಸಿದ್ದು ಸರಕಾರದ ನಿರ್ಧಾರವನ್ನು ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಹೇಳಿದ್ದಾರೆ.