ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ನಾನವು ಹೇಳಿಯೇ ಇಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯೂ-ಟರ್ನ್ ಹೊಡೆದಿದ್ದಾರೆ.