ನವದೆಹಲಿ: ದೆಹಲಿಯ ದ್ವಾರಕಾದಲ್ಲಿರುವ ಮ್ಯಾಕ್ಸ್ಫೋರ್ಟ್ ಶಾಲೆಯ ಆವರಣದಲ್ಲಿ ಸಹಪಾಠಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ಕು ವರ್ಷ ವಯಸ್ಸಿನ ಬಾಲಕನ ವಿರುದ್ಧ ಕೇಸ್ ದಾಖಲಾಗಿದೆ.