ನವದೆಹಲಿ: ಕಳೆದ 2002ರಲ್ಲಿ ನಡೆದ ಗುಜರಾತ್ ದಂಗೆಯ ಚಿತ್ರಗಳನ್ನು ಪಶ್ಚಿಮ ಬಂಗಾಳದ ಬಸೀರ್ಹಾಟ್ ದಂಗೆಯ ಚಿತ್ರಗಳು ಎಂದು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದ ದೆಹಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ, ಟ್ವಿಟ್ಟರ್ ಖಾತೆದಾರರು ತರಾಟೆಗೆ ತೆಗೆದುಕೊಂಡಿದ್ದಾರೆ.