ನವದೆಹಲಿ: ಮದುವೆ ಬಳಿಕ ಗಂಡ, ಹೆಂಡತಿ ಮೇಲೆ ನಡೆಸುವ ಅತ್ಯಾಚಾರ ಅಪರಾಧವೆಂದು ಪರಿಗಣಿಸಬೇಕೆಂಬ ವಿಚಾರದಲ್ಲಿ ದೆಹಲಿ ಹೈಕೋರ್ಟ್ ನ ಇಬ್ಬರು ನ್ಯಾಯಾಧೀಶರು ಭಿನ್ನ ಅಭಿಪ್ರಾಯ ಹೊಂದಿದ್ದಾರೆ.