ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲುಂಡ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಕ್ಷದ ಶಾಸಕರೇ ತಿರುಗಿಬಿದ್ದಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ. ಆಮ್ ಆದ್ಮಿ ಪಕ್ಷದ ಶಾಸಕರಿಗೆ ಈಗ ಕೇಜ್ರಿವಾಲ್ ಗಿಂತ ಡಾ. ಕುಮಾರ್ ವಿಶ್ವಾಸ್ ಮೇಲೆ ಹೆಚ್ಚು ಒಲವಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಅಲ್ಲದೆ ಸುಮಾರು 34 ಶಾಸಕರು ಕೇಜ್ರಿವಾಲ್ ರಾಜೀನಾಮೆ ಬಯಸುತ್ತಿದ್ದು, ಕುಮಾರ್ ವಿಶ್ವಾಸ್ ರನ್ನು ಸಿಎಂ ಆಗಿ ನೋಡಲು ಬಯಸುತ್ತಿದ್ದಾರೆ ಎಂದು